ಸಾರಿಗೆ ನೌಕರರ ಬೇಡಿಕೆಗೆ ಸೊಪ್ಪು ಹಾಕಿದ ಸರ್ಕಾರ: ಮುಷ್ಕರ ಹಿಂಪಡೆದ ಜಂಟಿ ಕ್ರಿಯಾ ಸಮಿತಿ!

ಬೆಂಗಳೂರು:- ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಜಂಟಿ ಕ್ರಿಯಾ ಸಮಿತಿ ಡಿ.31 ರಂದು ಕರೆ ನೀಡಿದ್ದ ಮುಷ್ಕರವನ್ನು ಹಿಂಪಡೆದು ಕೊಂಡಿದೆ. ಹುಬ್ಬಳ್ಳಿ: ದಿನ ನಿತ್ಯದ ಆಹಾರದಲ್ಲಿ ಗೆಡ್ಡೆ ಗೆಣಸು ಬಳಸಿ ಆರೋಗ್ಯ ಕಾಪಾಡಿಕೊಳ್ಳಿ! ಬಾನುವಾರ ಸಿಎಂ ಗೃಹ ಕಚೇರಿ ಕಾವೇರಿಯಲ್ಲಿ ಸಿದ್ದರಾಮಯ್ಯ ಜೊತೆಗೆ ಸಾರಿಗೆ ರಾಮಲಿಂಗಾರೆಡ್ಡಿ ಸಭೆ ನಡೆಸಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ಹಿಂಪಡೆಯಲು ಸಾರಿಗೆ ನೌಕರರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ತೀರ್ಮಾನಿಸಿದೆ. ಇನ್ನೂ ನೌಕರರ ಹಲವು ಬೇಡಿಕೆ ಈಡೇರಿಸುವುದಾಗಿ ಸರ್ಕಾರ … Continue reading ಸಾರಿಗೆ ನೌಕರರ ಬೇಡಿಕೆಗೆ ಸೊಪ್ಪು ಹಾಕಿದ ಸರ್ಕಾರ: ಮುಷ್ಕರ ಹಿಂಪಡೆದ ಜಂಟಿ ಕ್ರಿಯಾ ಸಮಿತಿ!