ಬೆಂಗಳೂರು:- ಸರ್ಕಾರ ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ತಿದೆ ಎಂದು ಹೇಳುವ ಮೂಲಕ TA ಶರವಣ ಅವರು ರಾಜ್ಯ ಸರ್ಕಾರ ಟೀಕಿಸಿದ್ದಾರೆ.
ಬಿಜೆಪಿಯವರು ಮುಸ್ಲಿಂರಿಗೆ ಅನ್ಯಾಯ ಮಾಡಿ ಬೇರೆಯವರಿಗೆ ಮೀಸಲಾತಿ ಕೊಟ್ರೂ: ಸಿದ್ದರಾಮಯ್ಯ!
ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಶರವಣ ಪ್ರಶ್ನೆ ಕೇಳಿದ್ರು. ಇಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಶುಲ್ಕ ಹೆಚ್ಚಳ ಮಾಡಿರೋ ವಿಚಾರ ವಿಧಾನ ಪರಿಷತ್ ನಲ್ಲಿ ಇಂದು ಪ್ರಸ್ತಾಪ ಆಯ್ತು. ಶುಲ್ಕ ಏರಿಕೆಯನ್ನ ಸಚಿವರು ಸಮರ್ಥನೆ ಮಾಡಿಕೊಂಡಿದ್ದಾರೆ.
ಈ ಸರ್ಕಾರ, ಸಿಎಂ ಅವರು ಯಾವುದಕ್ಕೂ ಜಗ್ಗಲ್ಲ, ಬಗ್ಗೊಲ್ಲ ಅಂತಾರೆ. ಸರ್ಕಾರಿ ಆಸ್ಪತ್ರೆಗಳಿಗೆ ಜನ ದುಡ್ಡು ಇಲ್ಲ ಅಂತ ಹೋಗೋದು. ಈಗ ಆಸ್ಪತ್ರೆಗಳ ಶುಲ್ಕ 3 ಪಟ್ಟು ಹಣ ಹೆಚ್ಚಳ ಮಾಡಿದ್ದಾರೆ. ಗ್ಯಾರಂಟಿಗಳನ್ನ ಕೊಡ್ತಿದ್ದೀರಾ, ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ತಿದೆ ಈ ಸರ್ಕಾರ. ಬಡವರಿಗೆ ಮಾತ್ರ ಹಣ ಜಾಸ್ತಿ ಮಾಡಿದ್ದೀರಾ? ಸರ್ಕಾರಿ ಆಸ್ಪತ್ರೆಯಲ್ಲಿ ಇರೋ VIP ಕೊಠಡಿಗೆ ಶುಲ್ಕ ಜಾಸ್ತಿ ಮಾಡಿಲ್ಲ. ಕೂಡಲೇ ಆಸ್ಪತ್ರೆಗಳ ದರ ಹೆಚ್ಚಳ ಮಾಡಿರೋ ಆದೇಶ ವಾಪಸ್ ತೆಗೆದುಕೊಳ್ಳಿ ಅಂತ ಶರವಣ ಆಗ್ರಹ ಮಾಡಿದ್ರು.