“ಕೈ” ಗ್ಯಾರಂಟಿ ಎಫೆಕ್ಟ್: ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಕೊಡಲಿ ಪೆಟ್ಟು ಕೊಟ್ಟ ಸರ್ಕಾರ!

ಬೆಂಗಳೂರು: ಗ್ಯಾರಂಟಿ ಯೋಜನೆ ಬಿಸಿ ಈಗ ಕಾರ್ಮಿಕರ ಮಕ್ಕಳಿಗೂ ತಟ್ಟಿದೆ. ಇದರಿಂದ ಮಕ್ಕಳ ಶಿಕ್ಷಣ ಭವಿಷ್ಯಕ್ಕೆ ಕೊಡಲಿ ಪೆಟ್ಟು ಬಿದ್ದಿದೆ ಎಂಬ ಮಾತು ಕೇಳಿ ಬರುತ್ತಿದೆ. ಕಾರ್ಮಿಕ ಮಕ್ಕಳ ಶಿಕ್ಷಣಕ್ಕೆ ಸರ್ಕಾರ ನೀಡುತ್ತಿದ್ದ ಸಹಾಯ ಧನ(ವಿದ್ಯಾರ್ಥಿ ವೇತನ) ಕಡಿತಗೊಳಿಸಿದೆ. ಮಾರ್ಚ್ 16ರಂದೇ ಸರ್ಕಾರ ಸುತ್ತೋಲೆ ಹೊರಡಿಸಿದ್ದು ಕಾರ್ಮಿಕ ಇಲಾಖೆ ಅಧೀನ ಕಾರ್ಯದರ್ಶಿ ಸುಮ ಎಸ್ ಅವ್ರಿಂದ ಅವರು ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಾರ್ಮಿಕರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಕಚ್ಚಾತೈಲದ ಬೆಲೆ … Continue reading “ಕೈ” ಗ್ಯಾರಂಟಿ ಎಫೆಕ್ಟ್: ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಕೊಡಲಿ ಪೆಟ್ಟು ಕೊಟ್ಟ ಸರ್ಕಾರ!