ಸಾಲಮನ್ನಾ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರ ನಿರಾಸೆ ಮಾಡಿದೆ: ಸಚಿವ ಕೆಎನ್ ರಾಜಣ್ಣ

ಬೆಂಗಳೂರು: ರೈತರ (Farmers) ಸಾಲಮನ್ನಾ (Loan waiver) ಆಗುವ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರ ನಿರಾಸೆ ಮೂಡಿಸಿದೆ. ರೈತರ ಸಾಲಮನ್ನಾ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ (KN Rajanna) ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಸಿಟಿ ರವಿ (CT Ravi) ಪ್ರಶ್ನೆಗೆ ಉತ್ತರಿಸಿದ ಅವರು, ಸಾಲಮನ್ನಾ ಮಾಡುವ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟಪಡಿಸಿದರು.   Vidhanasabhe: ಬಿಜೆಪಿ ಶಾಸಕ ಹರೀಶ್ ಪೂಂಜಾರನ್ನು ಗೂಂಡಾ ಎಂದು ಕರೆದ … Continue reading ಸಾಲಮನ್ನಾ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರ ನಿರಾಸೆ ಮಾಡಿದೆ: ಸಚಿವ ಕೆಎನ್ ರಾಜಣ್ಣ