ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ!

ಬೆಂಗಳೂರು: ರಾಜ್ಯ ಸರ್ಕಾರ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಬಗರ್ ಹುಕುಂ ಆ್ಯಪ್‌ ಬಿಡುಗಡೆ ಮಾಡಿದೆ.  ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದಕ್ಕೆ ಸರ್ಕಾರ ಬಗರ್ ಹುಕುಂ ಆ್ಯಪ್ ರೂಪಿಸಿದೆ. ಇನ್ನೂ ಇದರ ಬೆನ್ನಲ್ಲೇ ಬಗರ್ ಹುಕುಂ ಅಡಿಯಲ್ಲಿ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳ ಪೈಕಿ ಕನಿಷ್ಟ 5,000 ಜನರ ಅರ್ಜಿಗಳನ್ನಾದರೂ “ಬಗರ್ ಹುಕುಂ” ಕಮಿಟಿಯ ಎದುರು ಮಂಡಿಸಿ ಡಿ.15ರ … Continue reading ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ!