ರೋಗಿಗಳಿಗೆ ಗುಡ್ ನ್ಯೂಸ್… ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಟೆಸ್ಟ್‌ಗೆ ದರ ನಿಗದಿ ಮಾಡಿದ ಸರ್ಕಾರ!

ಬೆಂಗಳೂರು:- ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಟೆಸ್ಟ್‌ಗೆ ದರ ನಿಗದಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಡೆಂಗ್ಯೂ ಟೆಸ್ಟಿಂಗ್‌ಗೆ ಹೆಚ್ಚಿನ ಬೆಲೆ ವಿಧಿಸುತ್ತಿದ್ದ ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಡಿವಾಣ ಹಾಕಿದ್ದಾರೆ. 600 ರೂ. ದರ ನಿಗದಿಪಡಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಲೈಂಗಿಕ ದೌರ್ಜನ್ಯ ಪ್ರಕರಣ… ಪ್ರಜ್ವಲ್ ಕೇಸ್ ನಲ್ಲಿ ಅಪ್ರಾಪ್ತರ ಬಳಕೆ ಆಗಿಲ್ಲ – ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ಪಷ್ಟನೆ! ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಜ್ವರಕ್ಕೆ ಉಚಿತ ಚಿಕಿತ್ಸೆ ಲಭ್ಯವಿದೆ. ಆದರೆ … Continue reading ರೋಗಿಗಳಿಗೆ ಗುಡ್ ನ್ಯೂಸ್… ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಟೆಸ್ಟ್‌ಗೆ ದರ ನಿಗದಿ ಮಾಡಿದ ಸರ್ಕಾರ!