ಬ್ರಿಟಿಷರಂತೆ ಕೆಟ್ಟ ಕೆಲಸಕ್ಕೆ ಸರ್ಕಾರ ಕೈ ಹಾಕಿದೆ: ಜನಾರ್ದನ್ ರೆಡ್ಡಿ ಕಿಡಿ!

ಬಳ್ಳಾರಿ:- ಬ್ರಿಟಿಷರಂತೆ ಕೆಟ್ಟ ಕೆಲಸಕ್ಕೆ ಸರ್ಕಾರ ಕೈ ಹಾಕಿದೆ ಎಂದು ಜನಾರ್ದನ್ ರೆಡ್ಡಿ ಕಿಡಿಕಾರಿದ್ದಾರೆ. ನಿರುದ್ಯೋಗಿಗಳಿಗೆ ಖುಷಿ ವಿಚಾರ: KSRLPS ನಲ್ಲಿ ಭರ್ಜರಿ ಉದ್ಯೋಗ! ಆಸಕ್ತರು ಇಂದೇ ಅಪ್ಲೈ ಮಾಡಿ! ಈ ಸಂಬಂಧ ಮಾತನಾಡಿದ ಅವರು, ಬೆಳಗಾವಿಯಲ್ಲಿ ಪಂಚಮಸಾಲಿ ಮೀಸಲಾತಿ  ಹೋರಾಟಗಾರರ ಮೇಲೆ ಸರ್ಕಾರ ಸೇಡಿನಿಂದ ಲಾಠಿ ಚಾರ್ಜ್ ಮಾಡಿಸಿ, ಹೋರಾಟಗಾರಿಗೆ ಹಿಂಸೆ ನೀಡಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಶಾಸಕ ಜನಾರ್ದನ ರೆಡ್ಡಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಬ್ರಿಟಿಷರ ಮಾದರಿಯಲ್ಲಿ ಭಯಾನಕವಾಗಿ ಪಂಚಮಸಾಲಿ … Continue reading ಬ್ರಿಟಿಷರಂತೆ ಕೆಟ್ಟ ಕೆಲಸಕ್ಕೆ ಸರ್ಕಾರ ಕೈ ಹಾಕಿದೆ: ಜನಾರ್ದನ್ ರೆಡ್ಡಿ ಕಿಡಿ!