ರಾಜ್ಯದಲ್ಲಿ ಸರ್ಕಾರ ನಿಷ್ಕ್ರಿಯವಾಗಿದೆ: ಅಧಿವೇಶನಕ್ಕೂ ಮುನ್ನ ವಿಜಯೇಂದ್ರ ಕಿಡಿ!

ಬೆಳಗಾವಿ:- ರಾಜ್ಯದಲ್ಲಿ ಸರ್ಕಾರ ನಿಷ್ಕ್ರಿಯವಾಗಿದೆ ಎಂದು ಅಧಿವೇಶನಕ್ಕೂ ಮುನ್ನ ವಿಜಯೇಂದ್ರ ಕಿಡಿಕಾರಿದ್ದಾರೆ. Breaking News: ಕಲಬುರ್ಗಿ ಬೆನ್ನಲ್ಲೇ ಬೆಳಗಾವಿಯ ಹಿಂಡಲಗಾ ಜೈಲಿನ ಅಕ್ರಮ ಬಯಲು! ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಪರಿಹಾರ ಸಿಗುತ್ತೆ ಎಂದರು. ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವುದು ಕೇವಲ ಬುಟಾಟಿಕೆ. ಈ ಬಗ್ಗೆ ಗಂಭೀರ ಚರ್ಚೆ ಆಗುವುದಿಲ್ಲ ಎಂದು ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಸರ್ಕಾರ ನಿಷ್ಕ್ರಿಯವಾಗಿದೆ. ಶಿಶುಗಳ ಮರಣ, ಬಾಣಂತಿಯರ ಸಾವು, ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿರುವ ವಕ್ಫ್ ಆಸ್ತಿ ವಿವಾದದ ಬಗ್ಗೆ … Continue reading ರಾಜ್ಯದಲ್ಲಿ ಸರ್ಕಾರ ನಿಷ್ಕ್ರಿಯವಾಗಿದೆ: ಅಧಿವೇಶನಕ್ಕೂ ಮುನ್ನ ವಿಜಯೇಂದ್ರ ಕಿಡಿ!