ರೈತರಿಗೆ ಗುಡ್ ನ್ಯೂಸ್.. ಮಿನಿ ಪವರ್ ಟಿಲ್ಲರ್ ಖರೀದಿಗೆ ಸರ್ಕಾರ ನೀಡುತ್ತಿದೆ ಶೇ.90ರಷ್ಟು ಸಹಾಯಧನ.! ಇಂದೇ ಅರ್ಜಿ ಸಲ್ಲಿಸಿ‌

ರೈತರ ಆರ್ಥಿಕ ಅಭಿವೃದ್ಧಿಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಹಲವು ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿವೆಯಾದರೂ, ಮಾಹಿತಿಯ ಕೊರತೆಯಿಂದಾಗಿ ರೈತರಿಗೆ ಯೋಜನೆಗಳ ಸೌಲಭ್ಯಗಳು ಸಿಗುತ್ತಿಲ್ಲ. ಕೃಷಿಯಲ್ಲಿ ಆಧುನಿಕತೆ ತರಲು ಕೃಷಿ ಯಂತ್ರೋಪಕರಣಗಳ ಖರೀದಿಗೆ ಸಬ್ಸಿಡಿ, ಬೀಜ, ಗೊಬ್ಬರ, ಖರೀದಿಗೆ ಪ್ರೋತ್ಸಾಹಧನ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಶೇ.90ರಷ್ಟು ಸಹಾಯಧನ ಕೃಷಿ ಯಾಂತ್ರೀಕರಣ ಯೋಜನೆಯಡಿ ರೈತರಿಗೆ ಶೇ.90ರಷ್ಟು ಸಹಾಯಧನ ಸಿಗುತ್ತದೆ. ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯಿಂದ ಲಭ್ಯತೆ ಆಧಾರದ ಮೇಲೆ ಕೃಷಿ. ಯಂತ್ರೋಪಕರಣಗಳನ್ನು ರೈತರಿಗೆ ನೀಡಲಾಗುವುದು. … Continue reading ರೈತರಿಗೆ ಗುಡ್ ನ್ಯೂಸ್.. ಮಿನಿ ಪವರ್ ಟಿಲ್ಲರ್ ಖರೀದಿಗೆ ಸರ್ಕಾರ ನೀಡುತ್ತಿದೆ ಶೇ.90ರಷ್ಟು ಸಹಾಯಧನ.! ಇಂದೇ ಅರ್ಜಿ ಸಲ್ಲಿಸಿ‌