ಬೆಂಗಳೂರು: ಕರ್ನಾಟಕದಾದ್ಯಂತ ಅನಧಿಕೃವಾಗಿ ಬಿಪಿಎಲ್ ಕಾರ್ಡ್ ಹೊಂದಿರುವವರ ಪತ್ತೆಗೆ ಸರ್ಕಾರ ಚಿಂತನೆ ನಡೆಸಿದೆ. ಈ ಕುರಿತು ಖಾಸಗಿ ಸಂಸ್ಥೆ ಕಡೆಯಿಂದ ಸರ್ವೆ ನಡೆಸಲು ಮುಂದಾಗಿದೆ. ಪ್ರಸ್ತುತ ರಾಜ್ಯದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ(ಎನ್ ಎಫ್‌ಎಸ್‌ಎ) ಪ್ರಕಾರ, ರಾಜ್ಯದಲ್ಲಿ 1.03 ಕೋಟಿ ಬಿಪಿಎಲ್ ಕಾರ್ಡ್‌ಗಳು ಇರಬೇಕು. ಆದರೆ. ಸದ್ಯ ಕರ್ನಾಟಕದಲ್ಲಿ 1.16 ಕೋಟಿಗೂ ಹೆಚ್ಚು ಬಿಪಿಎಲ್ ಕಾರ್ಡ್‌ಗಳ ವಿತರಣೆಯಾಗಿದೆ. ನಿಯಮಕ್ಕಿಂತ 14 ಲಕ್ಷ ಹೆಚ್ಚುವರಿ ಕಾರ್ಡ್‌ಗಳು ಇವೆ. ದಿನದಿಂದ ದಿನಕ್ಕೆ ಅನಧಿಕೃತ ಕಾರ್ಡ್‌ದಾರರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಕುರಿತು … Continue reading Ration Card: ರಾಜ್ಯದಲ್ಲಿ ಬರೋಬ್ಬರಿ 20 ಲಕ್ಷ BPL ಕಾರ್ಡ್ʼಗಳ ರದ್ದತಿಗೆ ಸರ್ಕಾರದಿಂದ ಚಿಂತನೆ..! ಇನ್ನು ಮುಂದೆ ಬರಲಿದೆ ಕಠಿಣ ಕಾನೂನು
Copy and paste this URL into your WordPress site to embed
Copy and paste this code into your site to embed