ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ ಮಣಿದ ಸರ್ಕಾರ: ಗೌರವಧನ ಹೆಚ್ಚಳಕ್ಕೆ ಸಿಎಂ ಆದೇಶ!
ಬೆಂಗಳೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಶುಕ್ರವಾರ ಆಶಾ ಕಾರ್ಯಕರ್ತೆಯರ ಸಂಧಾನ ಯಶಸ್ವಿಯಾಗಿದ್ದು, ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ 10 ಸಾವಿರ ರೂ.ಗಳ ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ. ಮೆಟ್ರೋ ಪ್ರಯಾಣಿಕರೇ ನಿಮಗೆ “ಸೋಮವಾರ” ಸಿಹಿ ಸುದ್ದಿ: ವಿಷಯ ತಿಳಿಯಲು ಈ ಸ್ಟೋರಿ ನೋಡಿ! ಮೂರು ದಿನಗಳ ಕಾಲ ಕೊರೆಯುವ ಚಳಿಯಲ್ಲೇ ರಸ್ತೆಯಲ್ಲಿ ರಾತ್ರಿ ಇಡೀ ಮಲಗಿ ಮುಷ್ಕರ ನಡೆಸಿದ್ದ ಆಶಾ ಕಾರ್ಯಕರ್ತರ ಹೋರಾಟ ಅಂತ್ಯಗೊಂಡಿದೆ. ಆಶಾ ಕಾರ್ಯಕರ್ತೆಯರ ಸಂಘಟನೆಯ ಮುಖಂಡರ ಜೊತೆಗಿನ ಸಿಎಂ ಸಂಧಾನ … Continue reading ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ ಮಣಿದ ಸರ್ಕಾರ: ಗೌರವಧನ ಹೆಚ್ಚಳಕ್ಕೆ ಸಿಎಂ ಆದೇಶ!
Copy and paste this URL into your WordPress site to embed
Copy and paste this code into your site to embed