ಧಾರವಾಡದಲ್ಲಿಯೂ ಹೆಚ್ಚುವರಿ ಪೊಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರ ಶೀಘ್ರವೇ ಅನುಮೋದನೆ ನೀಡಬೇಕು: ಬೆಲ್ಲದ

ಹುಬ್ಬಳ್ಳಿ: ಹುಬ್ಬಳ್ಳಿ – ಧಾರವಾಡ ಪೊಲೀಸ್ ಆಯುಕ್ತಾಲಯ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ವ್ಯಾಪ್ತಿಯ ಗೋಕುಲ ರಸ್ತೆ, ವಿದ್ಯಾನಗರ ಮತ್ತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಗಳ ನೂತನ ಕಟ್ಟಡಗಳನ್ನು ಇಂದು ಗೃಹ ಸಚಿವರಾದ ಡಾ.ಜಿ ಪರಮೇಶ್ವರ ಅವರು ಉದ್ಘಾಟಿಸಿ, ಜನಸೇವೆಗೆ ಮುಕ್ತಗೊಳಿಸಿದ್ದು ಸಂತಸ ತಂದಿದೆ ಎಂದು ಶಾಸಕ ಅರವಿಂದ ಬೆಲ್ಲದ ತಿಳಿಸಿದರು. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಈ ಮೂರೂ ಠಾಣೆಗಳ ನಿರ್ಮಾಣಕ್ಕೆ 2022ರ ಸೆಪ್ಟೆಂಬರ್ 4ರಂದು ಶಂಕುಸ್ಥಾಪನೆ ನೆರವೇರಿಸಿದ್ದರು. ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಸೂಚಿಸಿದ್ದರು. … Continue reading ಧಾರವಾಡದಲ್ಲಿಯೂ ಹೆಚ್ಚುವರಿ ಪೊಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರ ಶೀಘ್ರವೇ ಅನುಮೋದನೆ ನೀಡಬೇಕು: ಬೆಲ್ಲದ