ಗ್ಯಾರಂಟಿಯಿಂದ ಸರಕಾರದ ಖಜಾನೆ ಸಂಪೂರ್ಣ ಖಾಲಿಯಾಗಿದೆ: ಎನ್ ರವಿಕುಮಾರ್!

ಬೆಂಗಳೂರು:- ಗ್ಯಾರಂಟಿಯಿಂದ ಸರಕಾರದ ಖಜಾನೆ ಸಂಪೂರ್ಣ ಖಾಲಿಯಾಗಿದೆ ಎಂದು ಎನ್ ರವಿಕುಮಾರ್ ಹೇಳಿದ್ದಾರೆ. ತುರ್ತು ಕಾಮಗಾರಿ: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಪವರ್ ಕಟ್! ಈ ಸಂಬಂಧ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರಕಾರದ ಖಜಾನೆ ಸಂಪೂರ್ಣವಾಗಿ ಖಾಲಿಯಾಗಿದೆ. ಈಗ ಹಾಲಿನ ದರವನ್ನು ಪ್ರತಿ ಲೀಟರಿಗೆ 5 ರೂ. ಹೆಚ್ಚಿಸುವುದಾಗಿ ಸರಕಾರ ಹೇಳುತ್ತಿದೆ. ಯಾವಾಗ ಮಾಡುತ್ತಾರೋ ಗೊತ್ತಿಲ್ಲ; ಕೇಂದ್ರದಿಂದ 5 ಕೆಜಿ ಅಕ್ಕಿ ಸಿಗುತ್ತಿದೆ. ಆದರೆ, ರಾಜ್ಯ ಸರಕಾರದ 5 ಕೆಜಿ ಪಡಿತರ ಅಕ್ಕಿ ಸಂಬಂಧ ಫಲಾನುಭವಿಯ … Continue reading ಗ್ಯಾರಂಟಿಯಿಂದ ಸರಕಾರದ ಖಜಾನೆ ಸಂಪೂರ್ಣ ಖಾಲಿಯಾಗಿದೆ: ಎನ್ ರವಿಕುಮಾರ್!