“ಯಾವ ಹೂವು ಯಾರ ಮುಡಿಗೆ”: ವಧುವಿಗೆ ಮಾಲೆ ಹಾಕಬೇಕು ಎನ್ನುವಷ್ಟರಲ್ಲಿ ಮೂರ್ಛೆ ಹೋದ ವರ!

ಇನ್ನೇನು ವಧುವಿಗೆ ಮಾಲೆ ಹಾಕಬೇಕು ಎನ್ನುವಷ್ಟರಲ್ಲಿ ವರ ಮೂರ್ಛೆ ಹೋದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. Selfie craze: ಸೆಲ್ಫಿ ಗೀಳಿಗೆ 100 ಅಡಿ ಆಳದ ಕಮರಿಗೆ ಬಿದ್ದ ಮಹಿಳೆ! ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಲಾದ ವಿಡಿಯೋದಲ್ಲಿ ಹಾರ ವಿನಿಮಯ ಸಮಾರಂಭವನ್ನು ತೋರಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಅತಿಥಿಗಳು, ವಧು ಮತ್ತು ವರನ ಸಂಬಂಧಿಕರು ಈ ಮಹತ್ವದ ಸಂದರ್ಭವನ್ನು ಉತ್ಸಾಹದಿಂದ ನೋಡುತ್ತಿದ್ದರು. ಅನಿರೀಕ್ಷಿತವಾಗಿ ವರನ ಬಳಿಗೆ ಯುವಕನೊಬ್ಬ ಬಂದು ಅವನ ಕಿವಿಯಲ್ಲಿ ಏನೋ ಪಿಸುಗುಟ್ಟುತ್ತಾನೆ. ಅವನು ಕೇಳುವುದನ್ನು … Continue reading “ಯಾವ ಹೂವು ಯಾರ ಮುಡಿಗೆ”: ವಧುವಿಗೆ ಮಾಲೆ ಹಾಕಬೇಕು ಎನ್ನುವಷ್ಟರಲ್ಲಿ ಮೂರ್ಛೆ ಹೋದ ವರ!