Bommai: ಗ್ಯಾರಂಟಿ ಕೇವಲ ರಾಜಕೀಯ ಲಾಭಕ್ಕೆ ಮಾಡಲಾಗಿದೆ – ಬೊಮ್ಮಾಯಿ!

ಬೆಂಗಳೂರು:- ಯಾವತ್ತು ಶಿಗ್ಗಾಂವಿ ಕ್ಷೇತ್ರ ನನ್ನ ಕೈಬಿಟ್ಟು ಹೋಗಲ್ಲ ಎಂದು ಬಸವರಾಜ್ ಬೊಮ್ಮಾಯಿ ಅಚ್ಚರಿ ಹೇಳಿಕೆ ನೀಡಿದ್ದಾರೆ ನನ್ನ ಬಾಯ್ ಫ್ರೆಂಡ್ ಸ್ಪರ್ಮ್​ ಬಳಸಿ ಮಗು ಪಡೆಯುತ್ತೀನಿ.. ಈ ರೀತಿ ಯುವನಿಗೆ ಹಿಂಸಿಸುತ್ತಿದ್ದ ಪತ್ನಿ!? ಈ ಸಂಬಂಧ ಮಾತನಾಡಿದ ಅವರುಶಿಗ್ಗಾಂವಿ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ ಆಗಬೇಕೆಂದು ಪಕ್ಷ ತೀರ್ಮಾನ ಮಾಡುತ್ತೆ. ಪಕ್ಷ ಯಾರನ್ನೇ ನಿಲ್ಲಿಸಿದರೂ ನಮ್ಮ ಬೆಂಬಲ ಇದೆ ಎಂದರು. ನನ್ನ ಮಗನ ಹೆಸರು ಕೇಳಿ ಬರೋದು ಸಹಜ. ಆದರೆ ಆಥರದ ಪ್ರಸ್ತಾವನೆ ನಮ್ಮ ಕಡೆಯಿಂದ ಇಲ್ಲ. … Continue reading Bommai: ಗ್ಯಾರಂಟಿ ಕೇವಲ ರಾಜಕೀಯ ಲಾಭಕ್ಕೆ ಮಾಡಲಾಗಿದೆ – ಬೊಮ್ಮಾಯಿ!