ಗಾಂಭೀರ್ಯದಲ್ಲಿ ರಸ್ತೆ ದಾಟಿ ಕಾಫಿ ತೋಟಕ್ಕೆ ನುಗ್ಗಿದ ಗಜಪಡೆ

ಹಾಸನ : ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ತಗರೆ ಗ್ರಾಮದ ಗಜಪಡೆಯ ಹಿಂಡು ಪ್ರತ್ಯಕ್ಷವಾಗಿದೆ. ಸುಮಾರು ಇಪ್ಪತ್ತೈದು ಹೆಚ್ಚು ಕಾಡಾನೆಗಳು ರಸ್ತೆ ದಾಟಿದ್ದು, ಗಜಪಡೆ ರಸ್ತೆ ದಾಟುವ ಸವಾರರು ವೇಳೆ ವಾಹನಗಳನ್ನು ನಿಲ್ಲಿಸಿಕೊಂಡು ನಿಂತಿದ್ದರು. ಜೊತೆಗೆ ರಸ್ತೆಯಲ್ಲಿ ನಿಂತು ಕಾಡಾನೆಗಳು ಎಷ್ಟಿವೆ ಎಂದು ಲೆಕ್ಕ ಹಾಕಿದ ದೃಶ್ಯವೂ ಕಂಡು ಬಂದಿದೆ. ಮರಿಗಳು, ಸಲಗಗಳೇ ಹೆಚ್ಚಾಗಿರುವ ಕಾಡಾನೆಗಳ ಹಿಂಡಿನ ಅರಣ್ಯ ಇಲಾಖೆ ಇಟಿಎಫ್ ಸಿಬ್ಬಂದಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಕಾಡಾನೆಗಳು ಕಾಫಿ ತೋಟಕ್ಕೆ ನುಗ್ಗಿದ್ದು, ಕಾರ್ಮಿಕರು ಭಯದಿಂದ ಅಲ್ಲಿಂದ … Continue reading ಗಾಂಭೀರ್ಯದಲ್ಲಿ ರಸ್ತೆ ದಾಟಿ ಕಾಫಿ ತೋಟಕ್ಕೆ ನುಗ್ಗಿದ ಗಜಪಡೆ