ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಕುರಿತು ಹೈಕಮಾಂಡ್ ಅಂತಿಮ ನಿರ್ಧಾರ : ಬಿವೈ ವಿಜಯೇಂದ್ರ
ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಕುರಿತು ಎರಡೂ ಪಕ್ಷಗಳ ವರಿಷ್ಠರು ದೆಹಲಿ ಮಟ್ಟದಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿವೈ ವಿಜಯೇಂದ್ರ ತಿಳಿಸಿದರು. https://www.facebook.com/share/v/dirN1BAHQq1HngbH/ ಬೆಂಗಳೂರಿನಲ್ಲಿ (Bengaluru) ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಯೋಗೀಶ್ವರ್ (CP Yogeshwar) ಅವರು ಚನ್ನಪಟ್ಟಣದಲ್ಲಿ ತಾವೂ ಸ್ಪರ್ಧಾಕಾಂಕ್ಷಿ ಎಂದು ಹೇಳಿದ್ದು ತಪ್ಪೆನ್ನುವುದಿಲ್ಲ. ಚನ್ನಪಟ್ಟಣ ಕ್ಷೇತ್ರದಲ್ಲಿ ಅವರಿಗೆ ಅವರದ್ದೇ ಆದ ಹಿಡಿತ, ಬೆಂಬಲ ಇದೆ. ಆದರೆ ಬಿಜೆಪಿ-ಜೆಡಿಎಸ್ ಪಕ್ಷಗಳು ಒಟ್ಟಾಗಿ ಹೋಗುವ ಸಂದರ್ಭ … Continue reading ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಕುರಿತು ಹೈಕಮಾಂಡ್ ಅಂತಿಮ ನಿರ್ಧಾರ : ಬಿವೈ ವಿಜಯೇಂದ್ರ
Copy and paste this URL into your WordPress site to embed
Copy and paste this code into your site to embed