CM ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ: ಜೋಶಿ!
ನವದೆಹಲಿ:– ಸಿಎಂ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಹೈಕೋರ್ಟ್ ಹೇಳಿದೆ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಊರಿನಿಂದ ಬಹಿಷ್ಕಾರ ಹಾಕಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ! ಈ ಸಂಬಂಧ ಮಾತನಾಡಿದ ಅವರು,ಮುಡಾ ಪ್ರಕರಣ ದೇಶದ್ಯಾಂತ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಡಿಎನ್‌ಎಯಲ್ಲಿ ಭ್ರಷ್ಟಾಚಾರ ಇದೆ ಎಂದು ಹಿಂದೆಯೇ ಹೇಳಿದ್ದೆ. ಅದಕ್ಕೆ ಪೂರಕವಾದ ಆದೇಶವನ್ನು ಹೈಕೋರ್ಟ್ ನೀಡಿದೆ. ಮೇಲ್ನೋಟಕ್ಕೆ ಮುಖ್ಯಮಂತ್ರಿಗಳು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಹೈಕೋರ್ಟ್ ಹೇಳಿದೆ ಎಂದರು. ಹೈಕೋರ್ಟ್ ಆದೇಶದಲ್ಲಿ ಸಿಎಂ ನಿಯಮಗಳನ್ನು ಗಾಳಿಗೆ ತೂರಿ, ಅಕ್ರಮ ಮಾಡಿದ್ದಾರೆ … Continue reading CM ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ: ಜೋಶಿ!
Copy and paste this URL into your WordPress site to embed
Copy and paste this code into your site to embed