ಯಾವುದೇ ಹುರುಳಿಲ್ಲದ ಕೇಸ್ ಗೆ ಹೈಕೋರ್ಟ್ ತಕ್ಕ ಉತ್ತರ ನೀಡಿದೆ ; ಶಾಸಕ ಲಕ್ಷ್ಮಣ ಸವದಿ

ಬೆಳಗಾವಿ : ಸಿಎಂ ಸಿದ್ದರಾಮಯ್ಯ ಅವರ ಮೇಲಿನ ಮೂಡ ಹಗರಣ ವಿಚಾರವಾಗಿ ಸಿಬಿಐ ತನಿಖೆಗೆ ಒಪ್ಪಿಸುವಂತೆ ಧಾರವಾಡ ಹೈಕೋರ್ಟ್ ಮೆಟ್ಟಿಲೇರಿದ ಕೇಸ್ ಗೆ  ಮಹತ್ವದ ಆದೇಶ ಬಂದಿದ್ದು ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಆದೇಶ ವಿಚಾರವಾಗಿ ಅಥಣಿ ಶಾಸಕ ಲಕ್ಷ್ಮಣ ಸವದಿ ಮಾತನಾಡಿದ್ದು ಸಂತಸ ವ್ಯಕ್ತ ಪಡಿಸಿದ್ದಾರೆ. cm-siddaramaiah-court-refuses-to-transfer-muda-case-to-cbi/ ಅಥಣಿ ತಾಲೂಕಿನ ಖಿಳೆಗಾಂವ ಗ್ರಾಮದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡುತ್ತ, ನ್ಯಾಯಾಲಯದ ಆದೇಶ ಸಂತಸ ತಂದಿದೆ. ಸಿಎಂ ಅವರಿಗೆ ನ್ಯಾಲಯದ ಆದೇಶದ ಮೇಲೆ ಅಪಾರ … Continue reading ಯಾವುದೇ ಹುರುಳಿಲ್ಲದ ಕೇಸ್ ಗೆ ಹೈಕೋರ್ಟ್ ತಕ್ಕ ಉತ್ತರ ನೀಡಿದೆ ; ಶಾಸಕ ಲಕ್ಷ್ಮಣ ಸವದಿ