ಮಳೆ ಅವಾಂತರ: ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು!
ಉಡುಪಿ:- ಮಹಿಳೆಯೊಬ್ಬರು ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಉಸುರುಗಟ್ಟಿ ಸಾವನ್ನಪ್ಪಿದ ಘಟನೆ ತಾಲೂಕಿನ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಜರುಗಿದೆ. ಶ್ರೀರಾಮ ಮಂದಿರ ಸೋರಿಕೆ ಬಗ್ಗೆ ಪೇಜಾವರಶ್ರೀ ಹೇಳಿದ್ದೇನು ಗೊತ್ತಾ!? 45 ವರ್ಷದ ಅಂಬಾ ಮೃತಪಟ್ಟ ಮಹಿಳೆ ಎಂದು ತಿಳಿದು ಬಂದಿದೆ. ಈ ಮೂಲಕ ಜಿಲ್ಲೆಯಲ್ಲಿ ಭಾರಿ ಮಳೆ ಮೊದಲ ಬಲಿ ಪಡೆದಿದೆ. ಇನ್ನುಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತದೇಹವನ್ನ ಮೇಲಕ್ಕೆತ್ತಲಾಗಿದೆ. ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಮಳೆಯ ಆರ್ಭಟ ಹೆಚ್ಚಿದ್ದು, ಬೈಂದೂರು ತಾಲೂಕಿನ ನಾವುಂದ, ಬಡಾಕೇರಿ, … Continue reading ಮಳೆ ಅವಾಂತರ: ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು!
Copy and paste this URL into your WordPress site to embed
Copy and paste this code into your site to embed