Rohit Sharma Record: ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಬರೆದ ಹಿಟ್ ಮ್ಯಾನ್!

ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರು ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಬರೆದಿದ್ದಾರೆ. ನಿನ್ನೆ ನಡೆದ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧದ ಈ ಪಂದ್ಯದಲ್ಲಿ ಮುಂಬೈ ಪರ ಆರಂಭಿಕನಾಗಿ ಕಣಕ್ಕಿಳಿದ ಹಿಟ್​ಮ್ಯಾನ್ 63 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ ಅಜೇಯ 105 ರನ್ ಬಾರಿಸಿದ್ದರು ಬೆಂಗಳೂರಿನಲ್ಲಿ ಇಂದು IPL ಪಂದ್ಯ: ಈ ಸ್ಥಳಗಳಲ್ಲಿ ವಾಹನ ಪಾರ್ಕಿಂಗ್ ನಿಷೇಧ! ಈ ಇನಿಂಗ್ಸ್​ನಲ್ಲಿ ಮೂಡಿಬಂದ 5 ಸಿಕ್ಸ್​ಗಳೊಂದಿಗೆ ಟಿ20 ಕ್ರಿಕೆಟ್​ನಲ್ಲಿ 500+ ಸಿಕ್ಸ್ ಬಾರಿಸಿದ ಮೊದಲ … Continue reading Rohit Sharma Record: ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಬರೆದ ಹಿಟ್ ಮ್ಯಾನ್!