ಹೆಂಡತಿಯ ಪ್ರಜ್ಞೆ ತಪ್ಪಿಸಿ ಪರಪುರಷರಿಂದ ಅತ್ಯಾಚಾರ ಮಾಡಿಸ್ತಿದ್ದ ಪತಿ.! ಪಾಪಿ ಸಿಕ್ಕಿ ಬಿದ್ದಿದ್ದು ಹೇಗೆ ಗೊತ್ತಾ..?

ಜೈಪುರ: ತನ್ನ ಪತಿ ಕುಟುಂಬದಲ್ಲಿರುವ ಇತರ ಪುರುಷರೊಂದಿಗೂ ಲೈಂಗಿಕ ಕ್ರಿಯೆ ನಡೆಸುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದ ಆರೋಪ ಮೇಲೆ ಮಹಿಳೆಯೊಬ್ಬರು ಪತಿ, ಮಾವ ಮತ್ತು ಸೋದರ ಮಾವನ ವಿರುದ್ಧ ದೂರು ದಾಖಲಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಮಹಿಳೆ ನೀಡಿದ ದೂರಿನ ಮೇರೆಗೆ ಸಂತ್ರಸ್ತ ಮಹಿಳೆಯ ಮಾವ, ಸೋದರ ಮಾವ ಸೇರಿದಂತೆ 8 ಜನರ ವಿರುದ್ಧ ಕೇಸ್‌ ದಾಖಲಾಗಿದೆ. ಸಂದ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಆರೋಪಿ ಪತ್ತೆಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ. ಮಹಿಳೆಗೆ ಮೂವರು ಗಂಡು ಮಕ್ಕಳು, … Continue reading ಹೆಂಡತಿಯ ಪ್ರಜ್ಞೆ ತಪ್ಪಿಸಿ ಪರಪುರಷರಿಂದ ಅತ್ಯಾಚಾರ ಮಾಡಿಸ್ತಿದ್ದ ಪತಿ.! ಪಾಪಿ ಸಿಕ್ಕಿ ಬಿದ್ದಿದ್ದು ಹೇಗೆ ಗೊತ್ತಾ..?