ನಾಲ್ಕು ಹಸುವಿನ ಕೆಚ್ಚಲು ಕೊಯ್ದ ವಿಚಾರ: ಇದು ನೀಚ ಕೃತ್ಯ ಎಂದ ಮುತಾಲಿಕ್!
ಬೆಂಗಳೂರು:- ಹಸುಗಳ ಕೆಚ್ಚಲು ಕೊಯ್ದ ನೀಚರನ್ನು ಒದ್ದು ಒಳಗಡೆ ಹಾಕದಿದ್ದರೇ ಶ್ರೀರಾಮ ಸೇನೆಯಿಂದ ರಾಜ್ಯದಲ್ಲಿ ಹೋರಾಟ ಮಾಡುತ್ತೇವೆ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನೀಡಿದ್ದಾರೆ. ಸಚಿವ ಪ್ರಿಯಾಂಕ ಖರ್ಗೆ ಜೈಲಿಗೆ ಹೋಗೋದು ಶತಸಿದ್ಧ: ಕೆ ಎಸ್ ಈಶ್ವರಪ್ಪ! ಈ ಸಂಬಂಧ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಾಲ್ಕು ಹಸುವಿನ ಕೆಚ್ಚಲು ಕೊಯ್ದಿದ್ದಾರೆ. ಇದು ನೀಚ ಕೃತ. ಇಸ್ಲಾಮಿಕ್ ಶಕ್ತಿಯ ಪ್ರದರ್ಶನ ಆಗುತ್ತಿದೆ, ರಾಕ್ಷಸ ಕೃತ್ಯಕ್ಕೆ ಇದು ಉದಾಹರಣೆ. ಜಮೀರ್ … Continue reading ನಾಲ್ಕು ಹಸುವಿನ ಕೆಚ್ಚಲು ಕೊಯ್ದ ವಿಚಾರ: ಇದು ನೀಚ ಕೃತ್ಯ ಎಂದ ಮುತಾಲಿಕ್!
Copy and paste this URL into your WordPress site to embed
Copy and paste this code into your site to embed