Mandya: ಕಾಂಗ್ರೆಸ್ ಸಮಾವೇಶಕ್ಕೆ ಪ್ರತಿಯಾಗಿ ನಡೆಯಬೇಕಿದ್ದ ಜೆಡಿಎಸ್ ಸಮಾವೇಶ ಮುಂದೂಡಿಕೆ!

ಮಂಡ್ಯ :- ಹಾಸನದಲ್ಲಿ ಇತ್ತಿಚೆಗೆ ಕಾಂಗ್ರೆಸ್​​ ನಡೆಸಿದ್ದ ಜನಕಲ್ಯಾಣ ಸಮಾವೇಶಕ್ಕೆ ಕೌಂಟರ್​ ಕೊಡಲು ಜೆಡಿಎಸ್​​, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಗೆ ಅಭಿನಂದನೆ ಹೆಸರಿನಲ್ಲಿ ಬೃಹತ್ ಸಮಾವೇಶ ಮಾಡಲು ಮುಂದಾಗಿತ್ತು. ಆದರೆ, ಇದೇ ಡಿಸೆಂಬರ್ 15ರಂದು ಮಂಡ್ಯದಲ್ಲಿ ನಡೆಯಬೇಕಿದ್ದ ಬೃಹತ್ ಸಮಾವೇಶವನ್ನು ಮುಂದೂಡಿಕೆಯಾಗಿದ್ದು, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಜೆಡಿಎಸ್​ ಸಮಾವೇಶ ಮುಂಡೂಡಿಕೆ ಮಾಡಲಾಗಿದೆ ಎಂದು ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ತಿಳಿಸಿದರು. ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದಲ್ಲಿ “ಅಪಾಯವಿದೆ ಎಚ್ಚರಿಕೆ”! ನಾಯಕನಾಗಿ “ಅಣ್ಣಯ್ಯ” ಮದ್ದೂರು ಪಟ್ಟಣದ … Continue reading Mandya: ಕಾಂಗ್ರೆಸ್ ಸಮಾವೇಶಕ್ಕೆ ಪ್ರತಿಯಾಗಿ ನಡೆಯಬೇಕಿದ್ದ ಜೆಡಿಎಸ್ ಸಮಾವೇಶ ಮುಂದೂಡಿಕೆ!