ಬೆಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಖಾಕಿ ಗನ್: ರೌಡಿಶೀಟರ್ ಕಾಲಿಗೆ ಫೈರಿಂಗ್!
ಬೆಂಗಳೂರು:- ರಾಜಧಾನಿ ಬೆಂಗಳೂರು ನಲ್ಲಿ ಮತ್ತೆ ಗನ್ ಸೌಂಡ್ ಕೇಳಿ ಬಂದಿದ್ದು, ರೌಡಿಶೀಟರ್ ಓರ್ವನ ಕಾಲಿಗೆ ಫೈರಿಂಗ್ ಮಾಡಲಾಗಿದೆ. ಭಾರತೀಯ ರೈಲ್ವೆ ಜೊತೆ ‘ಕೊಂಕಣ’ ವಿಲೀನ: ಸಚಿವ ವಿ ಸೋಮಣ್ಣ! ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಯುವಕನ ಬಟ್ಟೆ ಬಿಚ್ಚಿಸಿ ರೌಡಿಶೀಟರ್ ಪವನ್ @ಕಡಬು ಹಲ್ಲೆ ಮಾಡಿದ್ದ. ಈ ಸಂಬಂಧ ದೂರು ಆಧರಿಸಿ ಬಂಧಿಸಲು ಹೋದ ವೇಳೆ ಪೊಲೀಸರ ಮೇಲೆ ಅಟ್ಯಾಕ್ ಗೆ ಮುಂದಾಗಿದ್ದಾನೆ. ಹೆಡ್ ಕಾನ್ಸ್ಟೇಬಲ್ ವೆಂಕಟೇಶ್ ಮೇಲೆ ಡ್ರಾಗಾರ್ ನಿಂದ ಹಲ್ಲೆಗೆ … Continue reading ಬೆಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಖಾಕಿ ಗನ್: ರೌಡಿಶೀಟರ್ ಕಾಲಿಗೆ ಫೈರಿಂಗ್!
Copy and paste this URL into your WordPress site to embed
Copy and paste this code into your site to embed