ಲೋಕಾಯುಕ್ತ ಅಧಿಕಾರಿ ಸೋಗಿನಲ್ಲಿ ವಂಚಿಸುತ್ತಿದ್ದವ ಖಾಕಿ ಬಲೆಗೆ

 ವಿಜಯಪುರ: ಲೋಕಾಯುಕ್ತ ಅಧಿಕಾರಿ ಸೋಗಿನಲ್ಲಿ ವಂಚನೆ ಮಾಡಲು ಯತ್ನಿಸಿದ ಆರೋಪಿಯನ್ನು ಬಂಧಿಸಲಾಗಿದೆ.ವಿಜಯಪುರ ಜಿಲ್ಲೆಯ ಆಲಮಟ್ಟಿ ಕೆಬಿಜೆಎನ್ಎಲ್ ಅಧಿಕಾರಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ನಕಲಿ ಅಧಿಕಾರಿಯನ್ನು ಬಂಧಿಸಲಾಗಿದೆ. ಮುರಿಗೆಪ್ಪ ನಿಂಗಪ್ಪ ಕುಂಬಾರ (57) ಬಂಧಿತನಾಗಿದ್ದು, ಈತ ತಾನೊಬ್ಬ ಲೋಕಾಯುಕ್ತ ಡಿವೈಎಸ್‌ಪಿ ಎಂದು  ಕೆಬಿಜೆಎನ್ಎಲ್ ಅಧಿಕಾರಿ ಅಶೋಕ ತಿಪ್ಪಣ್ಣ ಬಿರಾದಾರ್ ಎಂಬುವರಿಗೆ ವಂಚಿಸಲು ಯತ್ನಿಸಿದ್ದಾನೆ. ಪ್ರಕರಣವೊಂದರಲ್ಲಿ ತಮ್ಮನ್ನು ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಅದನ್ನು ಮುಚ್ಚಿ ಹಾಕಲು ಹಣ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.   ಮೈಕ್ರೋ ಫೈನಾನ್ಸ್ ಕಿರುಕುಳ: ಅಮ್ಮನ … Continue reading ಲೋಕಾಯುಕ್ತ ಅಧಿಕಾರಿ ಸೋಗಿನಲ್ಲಿ ವಂಚಿಸುತ್ತಿದ್ದವ ಖಾಕಿ ಬಲೆಗೆ