ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ: ಸಿದ್ದರಾಮಯ್ಯ!
ಬೆಂಗಳೂರು, ಜನವರಿ 26: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕವಾಗಿದ್ದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. Republic Day 2025: ಪ್ರಪ್ರಥಮ ಬಾರಿ 3 ಸೇನಾಪಡೆಗಳ ಜಂಟಿ ಸ್ತಬ್ಧಚಿತ್ರ ಪ್ರದರ್ಶನ! ಅವರು ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 194 ನೇ ಸ್ಮರಣೋತ್ಸವ ಅಂಗವಾಗಿ ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕಿತ್ತೂರು ರಾಣಿಚೆನ್ನಮ್ಮನವರ ಬಲಗೈಬಂಟನಾಗಿ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರು ಅಪ್ರತಿಮ ದೇಶಭಕ್ತರಾಗಿದ್ದರು. … Continue reading ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ: ಸಿದ್ದರಾಮಯ್ಯ!
Copy and paste this URL into your WordPress site to embed
Copy and paste this code into your site to embed