ರಾಜ್ಯದ ಕಾಂಗ್ರೆಸ್ ಸರ್ಕಾರದಿಂದ ನಿಗಮ-ಮಂಡಳಿಗಳ ನೇಮಕ ಪಟ್ಟಿ ಬಿಡುಗಡೆ!
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಕೊನೆಗೂ ನಿಗಮ-ಮಂಡಳಿಗಳ ನೇಮಕದ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಎನ್.ಎ.ಹ್ಯಾರಿಸ್, ಕೆಎಂ ಶಿವಲಿಂಗೇಗೌಡ, ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 36 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಇಲ್ಲಿದೆ ನಿಗಮ ಮಂಡಳಿ ಅಧಿಕಾರಿಗಳ ಪಟ್ಟಿ ಹಂಪನಗೌಡ ಬಾದರ್ಲಿ: ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಪ್ಪಾಜಿ ಸಿ.ಎಸ್.ನಾಡಗೌಡ: ಕೆಎಸ್ಡಿಎಲ್ ರಾಜು ಕಾಗೆ: ಹುಬ್ಬಳ್ಳಿ ಸಾರಿಗೆ ನಿಗಮ (ವಾಯವ್ಯ ಸಾರಿಗೆ ನಿಗಮ) ಹೆಚ್.ವೈ.ಮೇಟಿ: ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ ಎಸ್.ಆರ್.ಶ್ರೀನಿವಾಸ; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ … Continue reading ರಾಜ್ಯದ ಕಾಂಗ್ರೆಸ್ ಸರ್ಕಾರದಿಂದ ನಿಗಮ-ಮಂಡಳಿಗಳ ನೇಮಕ ಪಟ್ಟಿ ಬಿಡುಗಡೆ!
Copy and paste this URL into your WordPress site to embed
Copy and paste this code into your site to embed