ಮುಡಾ ಹೆಸರಿನಲ್ಲಿ ಲೂಟಿ ಆಗಿರೋದು ರಾಜ್ಯದ ಖಜಾನೆಗೆ ಬರಲೇಬೇಕು: ಆರ್ ಅಶೋಕ್!

ಬೆಂಗಳೂರು:- ಮುಡಾ ಹೆಸರಿನಲ್ಲಿ ಲೂಟಿ ಆಗಿರೋದು ರಾಜ್ಯದ ಖಜಾನೆಗೆ ಬರಲೇಬೇಕು ಎಂದು ಆರ್ ಅಶೋಕ್ ಹೇಳಿದ್ದಾರೆ. ದೇವಸ್ಥಾನದ ಕಳಸಾರೋಹಣದ ವೇಳೆ ನಡೆಯಿತು ಅವಘಡ ಹೈಕೋರ್ಟ್ ತೀರ್ಪಿ‌ನ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಅವರು ಮಾತನಾಡಿದರು. ಮುಡಾ ಕೇಸ್ ಸಿಬಿಐ ತನಿಖೆಗೆ ಕೊಡಲು ಹೈಕೋರ್ಟ್ ನಿರಾಕರಿಸಿದ ತೀರ್ಪನ್ನು ನಾವು ಸ್ವಾಗತ ಮಾಡುತ್ತೇವೆ. ಆದರೆ ಮುಡಾ ಅಕ್ರಮದ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು. ಮುಡಾ ಕೇಸ್ ತನಿಖೆ ಸಿಬಿಐಗೆ ಕೊಡಬೇಕು ಎಂಬ ಅರ್ಜಿಯನ್ನು ಹೈಕೋರ್ಟ್ ತಿರಸ್ಕಾರ ಮಾಡಿದೆ. ಈಗಾಗಲೇ ಲೋಕಾಯುಕ್ತ, … Continue reading ಮುಡಾ ಹೆಸರಿನಲ್ಲಿ ಲೂಟಿ ಆಗಿರೋದು ರಾಜ್ಯದ ಖಜಾನೆಗೆ ಬರಲೇಬೇಕು: ಆರ್ ಅಶೋಕ್!