ವಿಜಯಪುರದಲ್ಲಿ ಆತಂಕ ಸೃಷ್ಟಿಸಿದ್ದ ಮುಸುಕುಧಾರಿ ಗ್ಯಾಂಗ್ ಖಾಕಿ ಬಲೆಗೆ

ವಿಜಯಪುರದಲ್ಲಿ : ನಗರದಲ್ಲಿ ಆತಂಕ ಮೂಡಿಸಿದ್ದ ಮುಸುಧಾರಿಗಳ ಗ್ಯಾಂಗ್‌ನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಮೂಲದ ಪಾರ್ದಿ ಗ್ಯಾಂಗ್‌ ಪೊಲೀಸರ ಬಲೆಗೆ ಬಿದಿದ್ದಾರೆ. ನಗರದ ಜೈನಾಪೂರ ಲೇಔಟ್, ರಾಜಕುಮಾರ್ ಲೇಔಟ್ ಸೇರಿದಂತೆ ನಗರದಲ್ಲಿ ಮುಸುಕುಧಾರಿಗಳ ದರೋಡೆ ಪ್ರಕರಣಗಳು ಹೆಚ್ಚಾಗಿತ್ತು. ಅಲ್ಲದೇ ಜೈನಾಪೂರ ಲೇಔಟ್ ನಲ್ಲಿ ಈ ಮುಸುಕುಧಾರಿಗಳ ತಂಡ ದರೋಡೆ ಯತ್ನದ ವೇಳೆ ಸಂತೋಷ ಕನ್ನೂರ್ ಎಂಬುವನಿಗೆ ಚಾಕು ಇರಿದು ಮೊದಲ ಮಹಡಿಯಿಂದ ಎತ್ತಿ ಬಿಸಾಕಿದ್ದರು. ಬುಧವಾರ ಚಿಕಿತ್ಸೆ ಫಲಿಸದೆ ಸಂತೋಷ ಕನ್ನೂರ್ ಸಾವನ್ನಪ್ಪಿದ್ದರು. ಇದೀಗ ಪೊಲೀಸರು ಕಾರ್ಯಾಚರಣೆ … Continue reading ವಿಜಯಪುರದಲ್ಲಿ ಆತಂಕ ಸೃಷ್ಟಿಸಿದ್ದ ಮುಸುಕುಧಾರಿ ಗ್ಯಾಂಗ್ ಖಾಕಿ ಬಲೆಗೆ