IPL 2024: ಆರ್​ಸಿಬಿ- ಪಂಜಾಬ್ ನಡುವಿನ ಪಂದ್ಯಕ್ಕೆ ಮಳೆ ಕಾಟ.. ರದ್ದಾಗುತ್ತಾ ಮ್ಯಾಚ್!?..

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಾಳೆ ಪೈಪೋಟಿ ನಡೆಯಲಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಎರಡೂ ತಂಡಗಳು ಪಾಯಿಂಟ್ಸ್ ಪಟ್ಟಿಯಲ್ಲಿ ಕೆಳಗಿನ ಸ್ಥಾನದಲ್ಲಿವೆ. ಹೀಗಾಗಿ ಪ್ಲೇ ಆಫ್ ಕನಸು ಜೀವಂತವಾಗಿರಿಸಲು ಉಭಯ ತಂಡಗಳಿಗೂ ಈ ಗೆಲುವು ಅನಿವಾರ್ಯವಾಗಿದೆ. ಚಿಕ್ಕಮಗಳೂರು: ಮಲೆನಾಡಿನಲ್ಲಿ ನಿಲ್ಲದ ಕಾಡು ಪ್ರಾಣಿಗಳ ಉಪಟಳ..! ಉಳಿದಿರುವ ಮೂರು ಪಂದ್ಯಗಳನ್ನು ಗೆದ್ದರೆ ತಲಾ 14 ಅಂಕಗಳೊಂದಿಗೆ ಎರಡೂ ತಂಡಗಳು ಪ್ಲೇಆಫ್ ರೇಸ್​​ನಲ್ಲಿ ಉಳಿಯಲ್ಲಿವೆ. ಹೀಗಾಗಿ ಉಭಯ ತಂಡಗಳಿಗೂ … Continue reading IPL 2024: ಆರ್​ಸಿಬಿ- ಪಂಜಾಬ್ ನಡುವಿನ ಪಂದ್ಯಕ್ಕೆ ಮಳೆ ಕಾಟ.. ರದ್ದಾಗುತ್ತಾ ಮ್ಯಾಚ್!?..