ಬೆಂಗಳೂರು: ಬೈಯಪ್ಪನಹಳ್ಳಿ ಪೊಲೀಸರಯ ಭರ್ಜರಿ ಕಾರ್ಯಾಚರಣೆ ನಡೆಸಿ ಒಂಟಿ ಮಹಿಳೆಯರನ್ನ ಟಾರ್ಗೆಟ್ ಮಾಡಿ ಸರಗಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಇರಾನಿ ಗ್ಯಾಂಗ್ ನ ಹುಸೇನಿ ಸಯ್ಯದ್, ತಬ್ರೇಜ್ ಬಂಧಿತ ಆರೋಪಿಗಳಾಗಿದ್ದು,
ಈ ಯೋಜನೆಯಡಿ ಕೇವಲ 50 ರೂ. ಕಟ್ಟಿದರೆ ನಿಮ್ಮ ಕೈಗೆ ಸಿಗುತ್ತೆ ಲಕ್ಷ, ಲಕ್ಷ! ಇದು ಯಾವ ಸ್ಕೀಮ್ ಗೊತ್ತಾ..?
ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ನಲ್ಲಿ ಬಂದು ಸರಗಳ್ಳತನ ಮಾಡಿದ್ರು. ಈ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದಿದ್ದ ಪೊಲೀಸರು, ಮಹಾರಾಷ್ಟ್ರದಲ್ಲಿ ಸರಗಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ 3 ಲಕ್ಷ ಮೌಲ್ಯದ 30 ಗ್ರಾಂ ಚಿನ್ನ,ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್ ಸೀಜ್ ಮಾಡಲಾಗಿದೆ.