ಬೆಂಗಳೂರು: ನಗರದಲ್ಲಿ ಕಿಡಿಗೇಡಿಗಳಿಂದ ಸುಬ್ರಹ್ಮಣ್ಯ ಸ್ವಾಮಿ ದೇವರ ವಿಗ್ರಹ ಭಗ್ನಗೊಳಿಸಿರುವ ಘಟನೆಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಬಲಮುರಿ ದೇವಸ್ಥಾನದಲ್ಲಿ ನಡೆದಿದೆ.
ಬಲಮುರಿ ದೇವಸ್ಥಾನದ ಕಟ್ಟಡದಲ್ಲಿರೋ ಸುಬ್ರಹ್ಮಣ್ಯ ಸ್ವಾಮಿ ವಿಗ್ರಹವನ್ನು ಭಗ್ನಗೊಲೀಸಿರುವ ಕಿಡಿಗೇಡಿಗಳು ಗೋಪುರದ ಮೇಲ್ಭಾಗದಲ್ಲಿರೋ.ಸುಬ್ರಹ್ಮಣ್ಯ ಸ್ವಾಮಿ ಹಿಡಿದಿರೋ ಆಯುಧವನ್ನ ಭಗ್ನಗೊಳಿಸಿರೋ ದುಷ್ಕರ್ಮಿಗಳು
ಕಳೆದ 8 ನೇ ತಾರೀಖು ವಿಗ್ರಹ ಭಗ್ನಗೊಳಿಸಿದ್ದು ತಡವಾಗಿ ಬೆಳಕಿಗೆ ಬಂದಿದೆ.ಆದ್ರೆ ದೇವಸ್ಥಾನದ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ದೂರು ನೀಡಲಾಗಿದೆ.
ಕಳದೆ 11 ನೇ ತಾರೀಖು ತಡವಾಗಿ ದೂರು ದಾಖಲಿಸಿರುವ ದೇವಸ್ಥಾನದ ಕಾರ್ಯದರ್ಶಿ ಮುನಿರೆಡ್ಡಿ ಬೊಮ್ಮನಹಳ್ಳಿ ಠಾಣೆಗೆ ದೂರು ನೀಡಿರುವ ಮುನಿರೆಡ್ಡಿ ದೂರಿನ ಅನ್ವಯ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸ್ತಿರೋ ಪೊಲೀಸರು