ಗೃಹಲಕ್ಷ್ಮಿಯರ ಖಾತೆಗೆ ಬಂತು ಜೂನ್ ತಿಂಗಳ ಹಣ: ಆದರೂ ಮಹಿಳೆಯರು ಕೆಂಡಾಮಂಡಲ!

ಬೆಂಗಳೂರು:- ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಮಹಿಳೆಯರ ಖಾತೆಗೆ ಜಮೆ ಆದ್ರೂ ಮಹಿಳೆಯರ ಆಕ್ರೋಶ ಮಾತ್ರ ಕಮ್ಮಿ ಆಗಿಲ್ಲ. ರಾಜ್ಯ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ. ರಾಜ್ಯದಲ್ಲಿ ಇಂದಿನಿಂದ 4 ದಿನ ಭಾರೀ ಮಳೆ: ಕೆಲವು ಜಿಲ್ಲೆಗಳಿಗೆ ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೊ ಅಲರ್ಟ್‌! ನಮಗೆ ಹಣವೂ ಬೇಡ ನಾವು ಬ್ಯಾಂಕುಗಳಿಗೆ ಅಲೆಯುವುದೂ ಬೇಡ ಎಂದು ಗೃಹಿಣಿಯರು ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಮೂರು ತಿಂಗಳ ಹಣ ಬಾಕಿ ಇದ್ದು, ಈ ತಿಂಗಳಲ್ಲಿ … Continue reading ಗೃಹಲಕ್ಷ್ಮಿಯರ ಖಾತೆಗೆ ಬಂತು ಜೂನ್ ತಿಂಗಳ ಹಣ: ಆದರೂ ಮಹಿಳೆಯರು ಕೆಂಡಾಮಂಡಲ!