Mumbai 26/11 Attacks: ಪಾಕ್ ಜೈಲಿನಲ್ಲೇ ವಿಷ ಪ್ರಾಶನಕ್ಕೆ ತುತ್ತಾಗಿರುವ ಮೋಸ್ಟ್ ವಾಂಟೆಡ್ ಉಗ್ರ..!
ಇಸ್ಲಾಮಾಬಾದ್: ಭಾರತಕ್ಕೆ (India) ಬೇಕಾಗಿದ್ದ ಮೋಸ್ಟ್ ವಾಂಟೆಡ್ ಉಗ್ರರು ಪಾಕಿಸ್ತಾನದಲ್ಲಿ (Pakistan) ಅನಾಮಿಕ ವ್ಯಕ್ತಿಗಳ ಗುಂಡೇಟಿಗೆ ಬಲಿಯಾಗುವುದು ಈಗ ಹೊಸದೆನಲ್ಲ. ಆದರೆ ಈಗ ಉಗ್ರನೊಬ್ಬ ಪಾಕ್ ಜೈಲಿನಲ್ಲೇ ವಿಷ ಪ್ರಾಶನಕ್ಕೆ ತುತ್ತಾಗಿರುವುದು ಹೊಸದು. ಮುಂಬೈ ದಾಳಿಯ (Mumbai 26/11 Attacks) ಪ್ರಮುಖ ಸಂಚುಕೋರ, ಲಷ್ಕರ್ ತೊಯ್ಬಾ ಉಗ್ರ ಸಂಘಟನೆಯ ಪ್ರಮುಖ ಸದಸ್ಯ ಸಾಜಿದ್ ಮಿರ್ (Sajid Mir) ವಿಷ ಆಹಾರ ಸೇವಿಸಿದ್ದು ಸದ್ಯ ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ವರದಿಯಾಗಿದೆ. ಕೆಲವು ತಿಂಗಳ ಹಿಂದೆ ಸಾಜಿದ್ ಮಿರ್ನನ್ನು ಲಾಹೋರ್ … Continue reading Mumbai 26/11 Attacks: ಪಾಕ್ ಜೈಲಿನಲ್ಲೇ ವಿಷ ಪ್ರಾಶನಕ್ಕೆ ತುತ್ತಾಗಿರುವ ಮೋಸ್ಟ್ ವಾಂಟೆಡ್ ಉಗ್ರ..!
Copy and paste this URL into your WordPress site to embed
Copy and paste this code into your site to embed