ಉಗ್ರ ಸಂಘಟನೆಯ ಮೋಸ್ಟ್ ವಾಂಟೆಡ್ ‘ಭಯೋತ್ಪಾದಕ’ ಬರ್ಬರ ಹತ್ಯೆ!

ಇಸ್ಲಾಮಾಬಾದ್:- ಉಗ್ರ ಸಂಘಟನೆಯ ಮೋಸ್ಟ್ ವಾಂಟೆಡ್ ‘ಭಯೋತ್ಪಾದಕನನ್ಮು ಪಾಕಿಸ್ತಾನದಲ್ಲಿ ನಿನ್ನೆ ರಾತ್ರಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಜೈಲಿನಲ್ಲಿ ಕೈದಿಗಳ ಕೂಗಾಟ ಚೀರಾಟದ ವಿಡಿಯೋ ವೈರಲ್ : ಅಸಲಿಗೆ ಆಗಿದ್ದೇನು ಗೊತ್ತಾ.? ರಿಯಾಸಿ ಬಸ್‌ ಮೇಲಿನ ದಾಳಿಯ ಮಾಸ್ಟರ್‌ ಮೈಂಡ್‌, ಲಷ್ಕರ್-ಎ-ತೈಬಾ ಉಗ್ರ ಸಂಘಟನೆಯ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಅಬು ಕತಾಲ್‌ನನ್ನು ಶನಿವಾರ ರಾತ್ರಿ ಪಾಕಿಸ್ತಾನದಲ್ಲಿ ಹತ್ಯೆ ಮಾಡಲಾಗಿದೆ. ಅಬು ಕತಾಲ್ ತನ್ನ ಭದ್ರತಾ ಸಿಬ್ಬಂದಿಯೊಂದಿಗೆ ಸಂಜೆ 7 ಗಂಟೆ ಸುಮಾರಿಗೆ ಝೀಲಂ ಪ್ರದೇಶದಲ್ಲಿ ಪ್ರಯಾಣಿಸುತ್ತಿದ್ದಾಗ ಅಪರಿಚಿತ ದಾಳಿಕೋರರು … Continue reading ಉಗ್ರ ಸಂಘಟನೆಯ ಮೋಸ್ಟ್ ವಾಂಟೆಡ್ ‘ಭಯೋತ್ಪಾದಕ’ ಬರ್ಬರ ಹತ್ಯೆ!