“ಅಮ್ಮಾ ಪ್ಲೀಸ್ ಬೇಡ” ಎಂದೂ ಬೇಡಿಕೊಂಡರೂ ಬೆಲ್ಟ್ ನಿಂದ ಮಕ್ಕಳನ್ನು ಹೊಡೆದು ಥಳಿಸಿದ ತಾಯಿ!

ಮುಂಬೈ:- ಗೋರೆಗಾಂವ್ (ಪೂರ್ವ) ನ ನಿರ್ಲಾನ್ ಪಾರ್ಸಿ ಪಂಚಾಯತ್ ಕಾಂಪ್ಲೆಕ್ಸ್‌ನ ಕಾಲೋನಿಯಲ್ಲಿ ತಾಯಿ ಒಬ್ಬಳು ತನ್ನ ಮಕ್ಕಳಿಗೆ ಬೆಲ್ಟ್‌ನಿಂದ ಕ್ರೂರವಾಗಿ ಹೊಡೆದು ಶಿಕ್ಷಿಸುತ್ತಿರುವುದು ಕಂಡುಬಂದಿದೆ. ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತ… ಮಣ್ಣಿನಡಿ ಸಿಲುಕಿದ ಕಾರ್ಮಿಕರು! ಮಹಿಳೆಯೊಬ್ಬಳು ಮಕ್ಕಳನ್ನು ಬೆಲ್ಟ್‌ನಿಂದ ಹೊಡೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದನ್ನು ನೋಡಿದ ಬಾಂಬೆ ಹೈಕೋರ್ಟ್‌ ಮಾಜಿ ನ್ಯಾಯಾಧೀಶ ಶಾರುಖ್ ಕಥಾವಾಲಾ ತಾಯಿಯ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಮುಂಬೈ ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗ ಮತ್ತು … Continue reading “ಅಮ್ಮಾ ಪ್ಲೀಸ್ ಬೇಡ” ಎಂದೂ ಬೇಡಿಕೊಂಡರೂ ಬೆಲ್ಟ್ ನಿಂದ ಮಕ್ಕಳನ್ನು ಹೊಡೆದು ಥಳಿಸಿದ ತಾಯಿ!