ಆಷಾಡ ಮುಗಿಸಿ ಮೊದಲ ಬಾರಿ ಮನೆಗೆ ಬಂದ ಅಳಿಯನಿಗೆ 100 ಬಗೆಯ ಭಕ್ಷ್ಯಗಳನ್ನ ಉಣಬಡಿಸಿದ ಅತ್ತೆ!
ವಿಜಯವಾಡ: ಹೊಸದಾಗಿ ಮದುವೆಯಾಗಿ ಮೊದಲ ಬಾರಿಗೆ ಮಾವನ ಮನೆಗೆ ಬಂದ ಅಳಿಯನಿಗೆ ನೂರು ಬಗೆಯ ಖಾದ್ಯಗಳನ್ನು ಮುಂದಿಟ್ಟು ಶಾಕ್ ನೀಡಿದ್ದಾರೆ. ಈ ಘಟನೆ ನಡೆದಿರುವುದು ನೆರೆಯ ಆಂಧ್ರಪ್ರದೇಶದ ವಿಜಯವಾಡದಲ್ಲಿ. ಆಂಧ್ರಪ್ರದೇಶದಲ್ಲಿ ಬಹಳ ಹಿಂದಿನಿಂದ ಒಂದು ವಿಶೇಷ ಸಂಪ್ರದಾಯ ನಡೆದುಕೊಂಡು ಬರುತ್ತಿದೆ. ಅದೇನೆಂದರೆ, ಮದುವೆಯಾಗಿ ಮೊದಲ ಬಾರಿಗೆ ಮನೆಗೆ ಬಂದ ಅಳಿಯನಿಗೆ ವಿವಿಧ ಬಗೆಯ ಭಕ್ಷ್ಯಗಳನ್ನು ತಯಾರಿಸಿ ಉಣಬಡಿಸುವುದು. ಆಂಧ್ರದ ಕಾಕಿನಾಡದಲ್ಲಿ ಮನೆಗೆ ಬಂದ ಹೊಸ ಅಳಿಯನಿಗೆ ಅತ್ತೆ 100 ಬಗೆಯ ಖಾದ್ಯಗಳನ್ನು ತಯಾರಿಸಿ ಬಡಿಸಿದ್ದಾರೆ. ಇದಕ್ಕೆ ಸಂಬಂಧಿಸಿದ … Continue reading ಆಷಾಡ ಮುಗಿಸಿ ಮೊದಲ ಬಾರಿ ಮನೆಗೆ ಬಂದ ಅಳಿಯನಿಗೆ 100 ಬಗೆಯ ಭಕ್ಷ್ಯಗಳನ್ನ ಉಣಬಡಿಸಿದ ಅತ್ತೆ!
Copy and paste this URL into your WordPress site to embed
Copy and paste this code into your site to embed