ಅಯ್ಯೋ.. ಮೊಬೈಲ್ʼನಲ್ಲಿ ಮಾತನಾಡುತ್ತಾ ಮಗುವನ್ನು ಫ್ರಿಡ್ಜ್ ನಲ್ಲಿಟ್ಟ ತಾಯಿ..! ವಿಡಿಯೋ ವೈರಲ್

ನವದೆಹಲಿ: ಪ್ರತಿ ಮಕ್ಕಳಿಗೂ ಹೆತ್ತ ತಾಯಿಯೇ ಶ್ರೀರಕ್ಷೆ.. ಅದೆಷ್ಟೋ ಹೆಣ್ಮಕ್ಕಳು ಮಕ್ಕಳಾಗಿಲ್ಲ ಎಂದು ಕೊರಗುತ್ತಾ ಶತಕೋಟಿ ದೇವರನ್ನೆಲ್ಲ ಪೂಜಿಸುತ್ತಾರೆ. ಆದರೆ ಇಲ್ಲೊಬ್ಬ ತಾಯಿ ಮೊಬೈಲ್‌ ಫೋನ್‌, ಮಾತಿಗಿಳಿದರೆ ಹೊರ ಜಗತ್ತಿನ ಪರಿವೆಯೇ ಇಲ್ಲ ಎಂಬ ಟೀಕೆಗೆ ಗುರಿಯಾಗಿದ್ದಾಳೆ. ಹೌದು ಜನರು ನೈಜ ಪ್ರಪಂಚದೊಂದಿಗೆ ಸಂವಹನ ನಡೆಸುವ ಬದಲು ತಮ್ಮ ಫೋನ್ ಗಳಲ್ಲಿ ಮಗ್ನರಾಗಿ ಸಮಯ ಕಳೆಯುತ್ತಿದ್ದಾರೆ. ಫೋನ್ ಕರೆಯಲ್ಲಿ ನಿರತರಾಗಿರುವ ಮಹಿಳೆಯೊಬ್ಬಳು ತನ್ನ ಪುಟ್ಟ ಮಗುವನ್ನು ಫ್ರಿಡ್ಜ್ ನಲ್ಲಿಟ್ಟ ಘಟನೆ ನಡೆದಿದೆ. ಈ ತಾಯಿಯ ಕೃತ್ಯ ಸೋಷಿಯಲ್‌ … Continue reading ಅಯ್ಯೋ.. ಮೊಬೈಲ್ʼನಲ್ಲಿ ಮಾತನಾಡುತ್ತಾ ಮಗುವನ್ನು ಫ್ರಿಡ್ಜ್ ನಲ್ಲಿಟ್ಟ ತಾಯಿ..! ವಿಡಿಯೋ ವೈರಲ್