Viral Video: ಅಬ್ಬಾ.. ಮಗನನ್ನು ಕೊಲ್ಲಲು ಕತ್ತಿ ಬೀಸಿದ ದುಷ್ಕರ್ಮಿಗಳನ್ನು ಕಲ್ಲೆಸೆದು ಓಡಿಸಿದ ತಾಯಿ!

ಮುಂಬೈ: ಕತ್ತಿ ದಾಳಿಯಿಂದ ತನ್ನ ಮಗನನ್ನು ರಕ್ಷಿಸಿಲು ತಾಯಿ ಕಲ್ಲು ಹಿಡಿದು ಗೂಂಡಾಗಳ ಬೆನ್ನಟ್ಟಿ ಪ್ರಾಣಾಪಾಯದಿಂದ ರಕ್ಷಿಸಿದ ಘಟನೆಯೊಂದು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಡೆದಿದೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ತನ್ನ ಜೀವವನ್ನು ಲೆಕ್ಕಿಸದೇ ಮಗನನ್ನು ಪ್ರಾಣಾಪಾಯದಿಂದ ಪಾರು ಮಾಡಿದ ತಾಯಿಯ ಧೈರ್ಯವು ಈ ವಿಡಿಯೋದಲ್ಲಿ ಸೆರೆಯಾಗಿದೆ. ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಜೈಸಿಂಗ್‌ಪುರದ ನಂದಿನಿ ನಾಕಾ ರೋಡ್ ಬಳಿ ಯುವಕನೊಬ್ಬ ಕತ್ತಿಯಿಂದ (Sword) ಹಲ್ಲೆ ನಡೆಸಿದ್ದಾನೆ. ರಸ್ತೆಯ ಸಿಸಿಟಿವಿಯಲ್ಲಿ ಹಲ್ಲೆ ನಡೆಸಿರುವ ಹಾಗೂ ತಾಯಿ … Continue reading Viral Video: ಅಬ್ಬಾ.. ಮಗನನ್ನು ಕೊಲ್ಲಲು ಕತ್ತಿ ಬೀಸಿದ ದುಷ್ಕರ್ಮಿಗಳನ್ನು ಕಲ್ಲೆಸೆದು ಓಡಿಸಿದ ತಾಯಿ!