ಹೆತ್ತ ಮಕ್ಕಳನ್ನೇ ಕತ್ತು ಹಿಸುಕಿ ಕೊಂದ ತಾಯಿ: ಇಬ್ಬರು ಕಂದಮ್ಮಗಳು ದುರ್ಮರಣ!

ಬೆಂಗಳೂರು:- ಮಹಿಳೆಯೊಬ್ಬರು ತನ್ನಿಬ್ಬರು ಮುದ್ದಾದ ಮಕ್ಕಳನ್ನು ಕೈಯಾರೆ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಮಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಅಪ್ರಾಪ್ತೆ ಮೇಲೆ ಮಾವನಿಂದಲೇ ರೇಪ್: ಗರ್ಭಿಣಿಯಾದ ಬಾಲಕಿ! ಹಗ್ಗದಿಂದ ಕುತ್ತಿಗೆಗೆ ಬಿಗಿದು ತನ್ನ ಇಬ್ಬರು ಮಕ್ಕಳಾದ 7 ವರ್ಷದ ಶಂಭು, 3 ವರ್ಷದ ಶಿಯಾ ಳನ್ನ ಕೊಲೆ ಮಾಡಿದ್ದಾಳೆ. ಬಳಿಕ ತಾನು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆದ್ರೆ, ಸರಿಯಾದ ಸಮಯಕ್ಕೆ ಗಂಡ ಬಂದು ಕಾಪಾಡಿದ್ದಾನೆ ಸುನಿಲ್ ಸಾಹು ಹಾಗೂ ಮಮತಾ ಸಾಹು ದಂಪತಿ … Continue reading ಹೆತ್ತ ಮಕ್ಕಳನ್ನೇ ಕತ್ತು ಹಿಸುಕಿ ಕೊಂದ ತಾಯಿ: ಇಬ್ಬರು ಕಂದಮ್ಮಗಳು ದುರ್ಮರಣ!