ಅಕ್ಟೋಬರ್ 25 ರಂದು ಬಹು ನಿರೀಕ್ಷಿತ “ಯಲಾಕುನ್ನಿ” ತೆರೆಗೆ!

ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿ ರವರು ನಿರ್ಮಿಸಿರುವ, ಹೊಸ ಪ್ರತಿಭೆ N R ಪ್ರದೀಪ್ ಕಥೆ, ಚಿತ್ರಕಥೆ, ಸಾಹಿತ್ಯ,ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಯಲಾಕುನ್ನಿ” ಚಿತ್ರ ಅಕ್ಟೋಬರ್ 25 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರದ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಬೆಂಗಳೂರಿನ ಜನರೇ: ಹೇಗಿದೆ Brand ಬೆಂಗಳೂರು!?, ಸೇಫಾಗಿ ಮನೆಗೆ ಹೋಗ್ತೀರಾ … Continue reading ಅಕ್ಟೋಬರ್ 25 ರಂದು ಬಹು ನಿರೀಕ್ಷಿತ “ಯಲಾಕುನ್ನಿ” ತೆರೆಗೆ!