ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ ಕೊಲೆ ಆರೋಪಿಗೆ ಗುಂಡೇಟು..!

ಗದಗ:- ಗದಗ ಜಿಲ್ಲೆಯ ನರಗುಂದದ ಬಳಿ ಕುರ್ಲಗೇರಿಯಲ್ಲಿ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದ ಕೊಲೆ ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಘಟನೆ ಜರುಗಿದೆ. ಹಾವೇರಿಯಲ್ಲಿ ಬಸವರಾಜ ಬೊಮ್ಮಾಯಿ ಗೆಲುವು ಖಚಿತ -ಪ್ರತಾಪ ಸಿಂಹ..! ಆರೋಪಿ ಫೈರೋಜ್ ಕಾಲಿಗೆ ಗುಂಡೇಟು ಹಾಕಲಾಗಿದೆ ಎಂದು ತಿಳಿದು ಬಂದಿದೆ. ಗದಗನಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಸ್ಥಳ ಮಹಜರು ನಡೆಸಲು ಫೈರೋಜ್ ಮತ್ತವನ ಗ್ಯಾಂಗ್ ಕರೆದುಕೊಂಡು ಪೊಲೀಸರು ಬಂದಿದ್ದರು. ಸ್ಥಳ ಮಹಜರು ನಡೆಸುವ ವೇಳೆ ಪಿಎಸ್ಐ ಶಿವಾನಂದ … Continue reading ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ ಕೊಲೆ ಆರೋಪಿಗೆ ಗುಂಡೇಟು..!