MP Election: ಎರಡನೇ ಪಟ್ಟಿಯಲ್ಲಿ17 ಅಭ್ಯರ್ಥಿಗಳ ಹೆಸರು ಫೈನಲ್ – ಡಿಕೆಶಿ!

ಬೆಂಗಳೂರು:- ಕಾಂಗ್ರೆಸ್​​ ಎರಡನೇ ಪಟ್ಟಿಯಲ್ಲಿ17 ಅಭ್ಯರ್ಥಿಗಳ ಹೆಸರು ಅಂತಿಮ ಆಗಿದ್ದು, 4 ಕ್ಷೇತ್ರ ಬಾಕಿ​ ಇದೆ ಎಂದು ಡಿಕೆ ಶಿವಕುಮಾರ್​ ಹೇಳಿದ್ದಾರೆ ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್​ 17 ಅಭ್ಯರ್ಥಿಗಳನ್ನ ಅಂತಿಮಗೊಳಿಸಲಾಗಿದೆ. ಇನ್ನು ನಾಲ್ಕು ಕ್ಷೇತ್ರದ ಬಗ್ಗೆ ಚರ್ಚೆ ನಡೆಯುತ್ತಿದೆ. ಬೆಂಗಳೂರಿಗೆ ಹೋಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಾಲ್ಕು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗುತ್ತದೆ ಎಂದಿದ್ದಾರೆ. ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು 5 ಹೆಣ್ಣು ಮಕ್ಕಳಿಗೆ ಟಿಕೆಟ್ ನೀಡಿದ್ದೇವೆ. ಜೊತೆಗೆ ಶೇಕಡ 50ರಷ್ಟು ಹೆಚ್ಚು ಟಿಕೆಟ್​ಗಳನ್ನ … Continue reading MP Election: ಎರಡನೇ ಪಟ್ಟಿಯಲ್ಲಿ17 ಅಭ್ಯರ್ಥಿಗಳ ಹೆಸರು ಫೈನಲ್ – ಡಿಕೆಶಿ!