New Criminal Laws: ದೇಶಾದ್ಯಂತ ಹೊಸ ಕ್ರಿಮಿನಲ್ ಕಾನೂನು ಇಂದಿನಿಂದ ಜಾರಿ.. ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ!
ನವದೆಹಲಿ:– ದೇಶಾದ್ಯಂತ ಹೊಸ ಕ್ರಿಮಿನಲ್ ಕಾನೂನು ಇಂದಿನಿಂದ ಜಾರಿ ಆಗಲಿದೆ. ಐಪಿಸಿಯನ್ನು ಭಾರತೀಯ ನ್ಯಾಯ ಸಂಹಿತೆ-2023, ಸಿಆರ್‌ಪಿಸಿಯನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಯನ್ನು ಭಾರತೀಯ ಸಾಕ್ಷ್ಯ ವಿಧೇಯಕ-2023 ಎಂಬುದಾಗಿ ಮಾರ್ಪಡಿಸಲಾಗಿದೆ. ಇಂದಿನಿಂದ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಸ್ಮಾರ್ಟ್ ಟ್ರಾಫಿಕ್ ಸಿಸ್ಟಂ ಜಾರಿ..! ಇಂದಿನಿಂದ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆಯು ಜಾರಿಗೆ ಬರಲಿವೆ ಎನ್ನಲಾಗಿದೆ. ಜೊತೆಗೆ ಹೊಸ ಕ್ರಿಮಿನಲ್ ಕಾನೂನುಗಳ ಪ್ರಮುಖ ಲಕ್ಷಣಗಳ … Continue reading New Criminal Laws: ದೇಶಾದ್ಯಂತ ಹೊಸ ಕ್ರಿಮಿನಲ್ ಕಾನೂನು ಇಂದಿನಿಂದ ಜಾರಿ.. ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ!
Copy and paste this URL into your WordPress site to embed
Copy and paste this code into your site to embed