ಮಧ್ಯ ರಾತ್ರಿ ಏಕಾಏಕಿ ಕುಸಿದ ಹಳೆ ಸೇತುವೆ: ನದಿಗೆ ಬಿದ್ದ ಲಾರಿ; ಆಮೇಲೇನಾಯ್ತು!?

ಉತ್ತರ ಕನ್ನಡ:- ಜಿಲ್ಲೆಯ ಕಾರವಾರ ನಗರದ ಕೋಡಿಭಾಗ್ ಬಳಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಮಿಸಿದ್ದ ಸೇತುವೆ ಕುಸಿದಿದೆ. ಮೆಟ್ರೋ ಹಳಿಗೆ ಜಿಗಿದು ಸೂಸೈಡ್ ಕೇಸ್ ಹೆಚ್ಚಳ: PSD ಮೊರೆ ಹೋದ BMRCL! ರಾಷ್ಟ್ರೀಯ ಹೆದ್ದಾರಿ 66ರ ನಿರ್ಮಾಣದ ವೇಳೆ ಒಂದೇ ಒಂದು ಹೊಸ ಸೇತುವೆ ನಿರ್ಮಾಣ ಮಾಡಲಾಗಿತ್ತು. ಇನ್ನೊಂದು ಮಾರ್ಗಕ್ಕೆ ಹಳೆ ಸೇತುವೆಯನ್ನೇ ಬಳಸಲಾಗುತ್ತಿತ್ತು. ಐಆರ್​ಬಿ ಹೊಸ ಸೇತುವೆ ನಿರ್ಮಾಣ ಮಾಡಿರಲಿಲ್ಲ. 41 ವರ್ಷ ಹಳೆಯ ಸೇತುವೆಯನ್ನೇ ಬಳಸಲಾಗಿತ್ತು. ಆದರೆ ಮಧ್ಯ … Continue reading ಮಧ್ಯ ರಾತ್ರಿ ಏಕಾಏಕಿ ಕುಸಿದ ಹಳೆ ಸೇತುವೆ: ನದಿಗೆ ಬಿದ್ದ ಲಾರಿ; ಆಮೇಲೇನಾಯ್ತು!?