ಡಾಬಾದಲ್ಲಿ ಊಟ ಮಾಡು ಎಂದಾಕ್ಷಣ ಎದ್ದವ ಮತ್ತೆ ಸತ್ತ!

ಹಾವೇರಿ:- ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಗ್ರಾಮದಲ್ಲಿ ಸತ್ತನೆಂದು ಆಸ್ಪತ್ರೆಯಿಂದ ಊರಿಗೆ ಕರೆತರುವಾಗ ಬದುಕಿದ್ದ ವ್ಯಕ್ತಿ, ವಾರದ ನಂತರ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಜರುಗಿದೆ. ಮೆಟ್ರೋ ಪ್ರಯಾಣ ದರ ಏರಿಕೆ: ಇದಕ್ಕೆ ರಾಜ್ಯ ಸರ್ಕಾರವೇ ಹೊಣೆ ಎಂದ ಕೇಂದ್ರ ಸಚಿವ! ಬಿಷ್ಟಪ್ಪ ಅಶೋಕ್ ಗುಡಿಮನಿ ಮೃತ ವ್ಯಕ್ತಿ ಎನ್ನಲಾಗಿದೆ. ಕಳೆದ 15 ದಿನಗಳ ಹಿಂದೆ ಕಾಮಾಲೆ ರೋಗದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ನೀಡಿದ ವೈದ್ಯರು ಸಾವನ್ನಪ್ಪಿದ್ದಾರೆ, ಊರಿಗೆ ತೆಗೆದುಕೊಂಡು ಹೋಗಿ ಎಂದು ತಿಳಿಸಿದ್ದರು. … Continue reading ಡಾಬಾದಲ್ಲಿ ಊಟ ಮಾಡು ಎಂದಾಕ್ಷಣ ಎದ್ದವ ಮತ್ತೆ ಸತ್ತ!