ತುಂಬಿ ಹರಿದ ಭೂಶಿ ಅಣೆಕಟ್ಟು.. ನಾಲ್ವರು ಮಕ್ಕಳು ಸೇರಿ ಐವರು ನೀರುಪಾಲು..!

ಮುಂಬೈ:- ಭೂಶಿ ಅಣೆಕಟ್ಟು ತುಂಬಿ ಹರಿದ ಪರಿಣಾಮ ನಾಲ್ವರು ಮಕ್ಕಳು ಸೇರಿ ಐವರು ನೀರುಪಾಲಾದ ಘಟನೆ ಮಹಾರಾಷ್ಟ್ರದ ಲೋನಾವಾಲಾದಲ್ಲಿ ಜರುಗಿದೆ. ಮಧ್ಯಾಹ್ನ 1:30ಕ್ಕೆ ಘಟನೆ ನಡೆದಿದ್ದು, ಶೋಧ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. Accident: ಭೀಕರ ಅಪಘಾತ; ಬಸ್-ಕಾರು ಡಿಕ್ಕಿಯಾಗಿ ಇಬ್ಬರು ವಿಧಿವಶ…! ಪುಣೆ ಎಸ್ಪಿ ಪಂಕಜ್ ದೇಶ್‌ಮುಖ್‌ ಈ ಬಗ್ಗೆ ಮಾಹಿತಿ ನೀಡಿದ್ದು, 2 ಶವಗಳನ್ನು ಹೊರತೆಗೆಯಲಾಗಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಎಲ್ಲಾ ಐದು ಜನರು ಪುಣೆ ಸಯ್ಯದ್ ನಗರಕ್ಕೆ ಸೇರಿದ … Continue reading ತುಂಬಿ ಹರಿದ ಭೂಶಿ ಅಣೆಕಟ್ಟು.. ನಾಲ್ವರು ಮಕ್ಕಳು ಸೇರಿ ಐವರು ನೀರುಪಾಲು..!