ಕಚ್ಚಿದ ಸಾಕು ನಾಯಿಯನ್ನೇ ಕೊಲೆಗೈದ ಮಾಲೀಕ: FIR ದಾಖಲು!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ನಗರದ ಪುಟ್ಟೇನಹಳ್ಳಿಯಲ್ಲಿ ಸಾಕು ನಾಯಿಯನ್ನು ಕೋಲಿನಿಂದ ಹೊಡೆದು ಮಾಲೀಕ ಕೊಂದಿರುವಂತಹ ಘಟನೆ ಜರುಗಿದೆ. Crime News: ನೇಣಿಗೆ ಶರಣಾದ ಸರ್ಕಾರಿ ನೌಕರ: ಕಾರಣ ನಿಗೂಢ! ಕರಣ್‌ನಿಂದ ಕೃತ್ಯವೆಸಗಲಾಗಿದೆ. ಪುಟ್ಟೇನಹಳ್ಳಿ ಠಾಣೆಯಲ್ಲಿ ಕರಣ್ ವಿರುದ್ಧ ಪ್ರಕರಣ ದಾಖಲಾಗಿದೆ. ಮಾಲೀಕ ಕರಣ್​ ನಿತ್ಯ ಬೆಳಗ್ಗೆ ಸಾಕು ನಾಯಿ ರಾಟ್ ವಿಲ್ಲರ್‌ ವಾಕಿಂಗ್‌ಗೆ ಕರೆದೊಯ್ಯುತ್ತಿದ್ದರು. ಇಂದು ಬೆಳಗ್ಗೆ ಕೂಡ ವಾಕಿಂಗ್‌ಗೆ ಕರೆದುಕೊಂಡು ಹೋಗುವಾಗ ಮಾಲೀಕನಿಗೆ ಶ್ವಾನ ಕಚ್ಚಿದೆ. ಈ ವೇಳೆ ಕೈಯಲ್ಲಿದ್ದ ಕೋಲಿನಿಂದ ನಾಯಿಯನ್ನು ಹೊಡೆದಿದ್ದರಿಂದ ಸ್ಥಳದಲ್ಲೇ … Continue reading ಕಚ್ಚಿದ ಸಾಕು ನಾಯಿಯನ್ನೇ ಕೊಲೆಗೈದ ಮಾಲೀಕ: FIR ದಾಖಲು!