ಬೆಂಗಳೂರು: ಬಿಜೆಪಿಯಲ್ಲಿ ಪಕ್ಷ ಸಂಘಟನೆ ಬಿದ್ದು ಹೋಗಿದೆ. ಒಂದೇ ಕಡೆ ವಾಲಿದೆ. ಅದು ಸರಿ ಹೋಗಬೇಕು ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿಯಲ್ಲಿ ಪಕ್ಷ ಸಂಘಟನೆ ಬಿದ್ದು ಹೋಗಿದೆ. ಒಂದೇ ಕಡೆ ವಾಲಿದೆ. ಅದು ಸರಿ ಹೋಗಬೇಕು ಎಂದು ಕುಟುಕಿದ್ದಾರೆ.
ಗೂಗಲ್ ಕ್ರೋಮ್ ಬಳಕೆದಾರರಿಗೆ ಎಚ್ಚರಿಕೆ: ದೊಡ್ಡ ಅಪಾಯ ಕಾದಿದೆ ಎಂದ ಕೇಂದ್ರ ಸರ್ಕಾರ
ಬಿಜೆಪಿಯಲ್ಲಿ ಹಿಂದುಳಿದ ವರ್ಗಗಳಿಗೆ ಸ್ವಲ್ಪ ಅವಕಾಶದಲ್ಲಿ ಹಿಂದಿದೆ. ಇದು ಕಾಂಗ್ರೆಸ್ಗೆ ಅನುಕೂಲ ಆಗಿದೆ .ಹಿಂದುಳಿದ ಮತ್ತು SC-STಗೆ ಅವಕಾಶ ಕೊಡಬೇಕು. ಕುಮಾರ್ ಬಂಗಾರಪ್ಪ ಅಂತ ಅಲ್ಲ ಯಾರೇ ಹಿಂದುಳಿದ ವರ್ಗ ಅಥವಾ SC-STಗೆ ಕೊಟ್ಟರೆ ಅನುಕೂಲ ಆಗುತ್ತದೆ ಎಂದಿದ್ದಾರೆ.